ಗೋವಾದಲ್ಲಿ ಡಿಕೆಶಿ-ಸಿಟಿ ರವಿ ಭರ್ಜರಿ ಫೈಟ್..!

ಪಣಜಿ,ಜ.29-ಗೋವಾದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಇತ್ತು ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಗೋವಾದ ಪಣಜಿಯಲ್ಲಿ ಪ್ರತಿಕ್ರಿಯಿಸಿದ ಸಿ. ಟಿ ರವಿ ಅವರು, ಡಿಕೆಶಿ ಮಾಡಿರುವ ಆರೋಪ ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ. ಸ್ವತಃ ಭ್ರಷ್ಟಾಚಾರ ಆರೋಪದ ಮೇಲೆ ಜೈಲಿಗೆ ಹೋಗಿದ್ದ ಡಿಕೆಶಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹೀಗಿದ್ದರೂ, ಅವರ ಬಾಯಲ್ಲಿ ಭ್ರಷ್ಟಾಚಾರ ಬಗ್ಗೆ ಮಾತು ಬರುತ್ತಿವೆ. ಭೂತದ ಬಾಯಲ್ಲಿ ಬರುವ ಭಗವದ್ಗೀತೆಗೂ, ಡಿಕೆಶಿ […]