ಜಾತಿ ರಾಜಕಾರಣ ಮಾಡುತ್ತಿಲ್ಲ : ಕೇಜ್ರಿವಾಲ್

ನವದೆಹಲಿ, ಜ. 19- ನಿನ್ನೆ ಯಷ್ಟೇ ಪಂಜಾಬ್‍ನ ಎಎಪಿ ಸಿಎಂ ಅಭ್ಯರ್ಥಿಯಾಗಿ ಭಗವಂತ್ ಮಾನೆ ಅವರ ಹೆಸರನ್ನು ಘೋಷಿಸಿದ್ದ ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ಇಂದು ಗೋವಾದ ಸಿಎಂ ಅಭ್ಯರ್ಥಿಯಾಗಿ ವಕೀಲ ಅಮಿತ್ ಪಾಲೇಕರ್ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಅಮಿತ್ ಪಾಲೇಕರ್ ಅವರು ಕಳೆದ ಅಕ್ಟೋಬರ್‍ನಷ್ಟೇ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೆಂಟ್ ಕ್ರೂಜ್ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತಿದ್ದಾರೆ. # ಜಾತಿ ಕಾರಣ ಮಾಡುತ್ತಿಲ್ಲ: ಚುನಾವಣೆಯ ವೇಳೆ ರಾಜಕಾರಣಿಗಳು ಜಾತಿ […]