ವಿಮಾನದ ಶೌಚಾಲಯದಲ್ಲಿ 2 ಕೋಟಿ ಮೌಲ್ಯದ ಚಿನ್ನ ಪತ್ತೆ

ನವದೆಹಲಿ,ಮಾ.5- ವಿಮಾನದ ಶೌಚಾಲಯಲ್ಲಿ ಅಡಗಿಸಿಟ್ಟಿದ್ದ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ನಾಲ್ಕು ಚಿನ್ನದ ಗಟ್ಟಿಗಳನ್ನು ದೆಹಲಿಯಲ್ಲಿ ವಶ ಪಡಿಸಿಕೊಳ್ಳಲಾಗಿದೆ. ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿನ ಕಸ್ಟಮ್ಸ್ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ನಿಯಮಿತವಾಗಿ ಅಂತಾರಾಷ್ಟ್ರೀಯ ಪ್ರಯಾಣದಲ್ಲಿ ಸಂಚರಿಸುತ್ತಿದ್ದ ವಿಮಾನದಲ್ಲಿ ಚಿನ್ನ ಅಡಗಿಸಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ. “ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಲು CRPF ಸಂಪೂರ್ಣ ಸಿದ್ಧ” ಈ ಮೊದಲು ಪ್ರಯಾಣಿಕರು ಘನಿಕೃತರೂಪದ ಚಿನ್ನವನ್ನು ಒಳ ಉಡುಪು, ಸೂಟ್‍ಕೇಸ್, ಶೂ, ಬೆಲ್ಟ್ ಹಾಗೂ […]