ಪಂಚಮಸಾಲಿ ಸಮುದಾಯಕ್ಕೆ ನಾಳೆ ಶುಭ ಸುದ್ದಿ..?

ಬೆಂಗಳೂರು,ಮಾ.23- ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮು ದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯ ಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು […]
ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಬೆಂಗಳೂರು,ಫೆ.26- 2022-23ನೇ ಸಾಲಿನ ಮಾರ್ಚ್- ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೋವಿಡ್ ಕಾರಣದಿಂದಾಗಿ ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿತ್ತು. ಇದೇ ಕೃಪಾಂಕವನ್ನು ಈ ವರ್ಷವೂ ಈ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಒಟ್ಟಾರೆ ಕನಿಷ್ಠ ಅಂಕ ಗಳಿಸುವ ಎಸ್‍ಎಸ್ ಎಲ್‍ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಕೃಪಾಂಕವನ್ನು ನೀಡಲಿದೆ.ಅಂದಹಾಗೇ ಈ […]