ದಿ.ಉಮೇಶ್ ಕತ್ತಿ ಕುಟುಂಬದವನ್ನು ಭೇಟಿಮಾಡಿ ಸಾಂತ್ವನ ಹೇಳಿದ ರಾಜ್ಯಪಾಲ ಗೆಹ್ಲೋಟ್
ಬೆಳಗಾವಿ, ಸೆ. 14 : ಇತ್ತೀಚೆಗೆ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ಉಮೇಶ್ ಕತ್ತಿ ಅವರ ನಿವಾಸಕ್ಕೆ ಬುಧವಾರ(ಸೆ.14) ರಾಜ್ಯಪಾಲರು ಭೇಟಿ ನೀಡಿದರು. ಇದನ್ನೂ ಓದಿ : ಮೈಸೂರು ಅರಮನೆಯಲ್ಲಿ ಗಂಡು ಮರಿಗೆ ನೀಡಿದ ಲಕ್ಷ್ಮಿ ಈ ಸಂದರ್ಭದಲ್ಲಿ ದಿ.ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಇದಾದ ಬಳಿಕ ದಿ.ಉಮೇಶ್ […]