ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರಿಡಲು ಪ್ರಸ್ತಾವನೆ

ಬೆಂಗಳೂರು,ಅ.21- ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ವಿಮಾನ ನಿಲ್ದಾಣವೆಂದು ನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ರಾಜ್ಯದ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂಪುಟದ ಸಹೋದ್ಯೋಗಿಗಳನ್ನು ಅಭಿನಂದಿಸಿದ್ದಾರೆ. ಗಾಂಧಿ ಕುಟುಂಬ ಪ್ರಭಾವದೆದುರು ಈಜುವುದೇ ಖರ್ಗೆ ಮುಂದಿರುವ ಬೃಹತ್ ಸವಾಲು ವಿಜಯಪುರ ನಗರದಲ್ಲಿ ಎ.ಟಿ.ಆರ್.72 ಮಾದರಿ ವಿಮಾನ ಹಾರಾಟಕ್ಕಾಗಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಏರ್ ಬಸ್-320 ಮಾದರಿಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೇರಿಸಲು ರೂ.347.92 ಕೋಟಿಗಳ (ಜಿ.ಎಸ್.ಟಿ. ಸೇರಿ) ಪರಿಷ್ಕೃತ ಅಂದಾಜು ಮೊತ್ತಕ್ಕೆ […]