ಒಲಂಪಿಕ್-ಪ್ಯಾರಾ ಒಲಂಪಿಕ್ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ : ಸಿಎಂ

ಬೆಂಗಳೂರು, ಡಿ.6- ಒಲಂಪಿಕ್ ಹಾಗೂ ಪ್ಯಾರಾ ಒಲಂಪಿಕ್ನಲ್ಲಿ ಪದಕ ಗಳಿಸಿ ಪದವಿ ಪಡೆದವರು ಎ ಗ್ರೇಡ್ ಹುದ್ದೆಗೆ ನೇರ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ರಾಜಭವನದಲ್ಲಿಂದು ನಡೆದ 2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, 2022-23ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಹಾಗೂ ಗುಜರಾತ್ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಏಷಿಯನ್ ಗೇಮ್ಸïನಲ್ಲಿ […]