ಕೆಳ ಹಂತದ ಆರ್ಥಿಕ ಚೇತರಿಕೆಗೆ ಒತ್ತು ನೀಡುವುದು ತುರ್ತು ಅಗತ್ಯ: ಕೌಶಿಕ್ ಬಸು

ನವದೆಹಲಿ, ಜ.16- ಭಾರತದ ಒಟ್ಟಾರೆ ಸ್ಥೂಲ ಆರ್ಥಿಕ ಪರಿಸ್ಥಿತಿಯು ಚೇತರಿಕೆಯ ಕ್ರಮದಲ್ಲಿದೆ. ಆದರೆ ಬೆಳವಣಿಗೆಯು ಉನ್ನತ ಮಟ್ಟದಲ್ಲಿ ಕೇಂದ್ರೀಕೃತವಾಗಿದೆ, ಇದು ಆತಂಕಕಾರಿ ಪ್ರವೃತ್ತಿ ಎಂದು ವಿಶ್ವ ಬ್ಯಾಂಕ್‍ನ ಮಾಜಿ ಮುಖ್ಯ ಅರ್ಥಶಾಸ್ತ್ರಜ್ಞ ಕೌಶಿಕ್ ಬಸು ಹೇಳಿದ್ದಾರೆ. ಪ್ರಸ್ತುತ ಅಮೆರಿಕಾದ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದು, ಹಿಂದೆ ಯುಪಿಎ ಆಡಳಿತದ ಅವಯಲ್ಲಿ ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಕಳೆದ ತಿಂಗಳು ಚಿಲ್ಲರೆ ಹಣದುಬ್ಬರದಲ್ಲಿ ತೀವ್ರ ಏರಿಕೆ ಸೇರಿದಂತೆ ಹೆಚ್ಚುತ್ತಿರುವ ಹಣದುಬ್ಬರ ಪ್ರವೃತ್ತಿಗಳ ನಡುವೆ, ದೇಶವು […]