ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ 200ಕ್ಕೂ ಹೆಚ್ಚು ಚಿತ್ರ ಪ್ರದರ್ಶನ

ಬೆಂಗಳೂರು,ಮಾ.15 – ಈ ಬಾರಿಯ 14 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ 50 ದೇಶದಲ್ಲಿ 200ಕ್ಕೂ ಅಧಿಕ ಚಿತ್ರಗಳು ಪ್ರದರ್ಶನ ಕಾಣಲಿವೆ. ಈ ಬಾರಿಯ ಚಿತ್ರೋತ್ಸವ ಮಾ.23 ರಿಂದ 30ರ ವರೆಗೆ ನಡೆಯಲಿದ್ದು ಒರಾಯನ್ ಮಾಲ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಕಾಣಲಿದೆ. ಇದರ ಜೊತೆಗೆ ಚಲನಚಿತ್ರ ಕಲಾವಿದರ ಸಂಘ ಮತ್ತು ಸುಚಿತ್ರ ಫಿಲಂ ಸೊಸೈಟಿಯಲ್ಲಿಯೂ ಚಿತ್ರ ಪ್ರದರ್ಶನ ನಡೆಯಲಿದೆ. ಚಿತ್ರೋತ್ಸವ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಅಕಾಡಮಿ ಅಧ್ಯಕ್ಷ, ಅಶೋಕ್ ಕಶ್ಯಪ್, ಚಿತ್ರೋತ್ಸವದ ಕಲಾತ್ಮಕ […]