ಭೂತಾನ್‍ನಿಂದ ಅಡಕೆ ಆಮದು : ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತೇ

ಬೆಂಗಳೂರು, ಸೆ.30- ನೆರೆಯ ಪುಟ್ಟ ದೇಶ ಭೂತಾನ್‍ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ ಸಂಸ್ಕರಿತ ಅಡಕೆ ಉತ್ಪನ್ನಗಳು ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆ ಆಮದಿಗೆ […]