ಗ್ರೀನ್ ಹೈಡ್ರೋಜನ್ ಪ್ರಾಜೆಕ್ಟ್ ಗೆ 3 ಲಕ್ಷ ಕೋಟಿ : ಸಿಎಂ ಬೊಮ್ಮಾಯಿ

ಬೆಂಗಳೂರು,ಫೆ.6- ಗ್ರೀನ್ ಹೈಡ್ರೋಜನ್ ಪವರ್ ಪ್ರಾಜೆಕ್ಟ್‍ಗೆ ರಾಜ್ಯದಲ್ಲಿ ಮೂರು ಲಕ್ಷ ಕೋಟಿ ಬಂಡವಾಳ ಹೂಡಲು ಉದ್ಯಮಿಗಳು ಮುಂದೆ ಬಂದಿದ್ದು, ಕರ್ನಾಟಕ ದೇಶದಲ್ಲೇ ಅತಿಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಾದಾವರ ಬಳಿ ಇರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆರಂಭವಾದ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಅತಿಹೆಚ್ಚು ಬಂಡವಾಳವನ್ನು ಆಕರ್ಷಿಸಿದೆ ಎಂದು ಹೇಳಿದರು. ಒಟ್ಟು 9 […]