ಎಲ್ಲರೂ ಒಂದಾಗಿ ಪ್ರಗತಿಗೆ ಮುಂದಾಗಿ : CM ಬೊಮ್ಮಾಯಿ

ಬೆಂಗಳೂರು, ಜ.26- ಗಣರಾಜ್ಯೋತ್ಸವ ದಿನದಂದು ನಮ್ಮನ್ನು ಸಂವಿಧಾನಕ್ಕೆ ಸಮರ್ಪಣೆ ಮಾಡಿಕೊಂಡು ಸಂವಿಧಾನಬದ್ಧವಾಗಿ ನಡೆದು ಭಾರತದ ಪ್ರಗತಿಗೆ ಸಂಕಲ್ಪ ಮಾಡಿಕೊಳ್ಳುವ ದಿನ. ನಾವೆಲ್ಲರೂ ಆ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗಣರಾಜ್ಯೋತ್ಸವದ ಶುಭಾಶಯಗಳನ್ನು ನಾಡಿನ ಜನತೆಗೆ ತಿಳಿಸಿದ ಸಿಎಂ, ವಿಶ್ವಕ್ಕೇ ಭಾರತದ ವಿಸ್ತೃತವಾಗಿರುವ ಶಕ್ತಿ. ಭಾರತದ ಭವ್ಯ ಪರಂಪರೆ ಸದಾ ಕಾಲ ಪ್ರತ್ಯೇಕವಾಗಿ, […]