ಕಲಬುರಗಿಗೆ ನಾಳೆ ಪ್ರಧಾನಿ ಮೋದಿ ಭೇಟಿ, ಹೊಸ ದಾಖಲೆಗೆ ಮುನ್ನುಡಿ

ಬೆಂಗಳೂರು,ಜ.18- ವಿಧಾನಸಭೆ ಚುನಾವಣೆಯನ್ನು ಗುರಿಯಾಸಿಗಿಸಿಕೊಂಡು ಬಿಜೆಪಿ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡುತ್ತಿದ್ದಾರೆ. ಒಂದೇ ವಾರದ ಅವಧಿಯಲ್ಲಿ ಮೋದಿಯವರ ಎರಡನೇ ರಾಜ್ಯ ಭೇಟಿ ಇದಾಗಿದೆ. ಕಳೆದ ವಾರ ವಾಣಿಜ್ಯ ಕೇಂದ್ರ ಹುಬ್ಬಳ್ಳಿಗೆ ಆಗಮಿಸಿದ್ದ ಅವರು, ಯುವಜನೋತ್ಸವಕ್ಕೆ ಚಾಲನೆ ನೀಡಿದ್ದರು. ಕಾರ್ಯಕ್ರಮಕ್ಕೂ ಮುನ್ನ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೂ ರೋಡ್ ಶೋ ನಡೆಸಿ ಪರೋಕ್ಷವಾಗಿ ಚುನಾವಣೆಗೆ ಕಹಳೆ ಮೊಳಗಿಸಿದ್ದರು. ಇದೀಗ ವಿವಿಧ ಅಭಿವೃದ್ಧಿ ಕಾಮಾಗಾರಿಗಳಿಗೆ […]