ಗುಜರಾತ್ ಫಲಿತಾಂಶದಿಂದ ಹಿರಿಹಿರಿ ಹಿಗ್ಗಿದ ಸಿಎಂ ಬೊಮ್ಮಾಯಿ

ಬೆಂಗಳೂರು,ಡಿ.8- ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲಿದ್ದು, ಜನರು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ನಮ್ಮ ನಿರೀಕ್ಷೆಗೂ ಮೀರಿ ಫಲಿತಾಂಶ ಬಂದಿದೆ. ಹಿಂದಿನ ದಾಖಲೆಯನ್ನು ಅಳಿಸಿ ಹಾಕಿ ಅಭೂತಪೂರ್ವ ಗೆಲುವು ಕಂಡಿದ್ದೇವೆ ಎಂದರು. ಕಳೆದ ಬಾರಿಗಿಂತಲೂ ನಾವು ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದೇವೆ. ಜನತೆ ಅಭಿವೃದ್ಧಿಗೆ ಗಮನ ಕೊಡುತ್ತಾರೆ ಹೊರತು ಸುಳ್ಳು […]