ಆಪ್ ಶಾಸಕನಿಗೆ ಕಾರ್ಯಕರ್ತರಿಂದಲೇ ಬಿತ್ತು ಗೂಸಾ

ನವದೆಹಲಿ,ನ.22- ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಸ್ಥಳೀಯರು ಗೂಸಾ ನೀಡಿದ್ದ ಮಾದರಿಯಲ್ಲೇ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರನ್ನು ಅವರ ಪಕ್ಷದ ಕಾರ್ಯಕರ್ತರೆ ಅಮಾನುಷವಾಗಿ ಹಲ್ಲೇ ಮಾಡಿರುವ ವಿಡಿಯೋ ವೈರಲ್ ಆಗಿದೆ. ದೆಹಲಿ ಸಿವಿಲ್ ಚುನಾವಣೆಗೆ ಟಿಕೆಟ್ ನೀಡುವ ಕುರಿತಂತೆ ನಡೆದ ಮಾತುಕತೆ ಸಂದರ್ಭದಲ್ಲಿ ಆಪ್ ಶಾಸಕ ಗುಲಾಬ್ ಸಿಂಗ್ ಯಾದವ್ ಅವರಿಗೆ ಅವರ ಪಕ್ಷದ ಕಾರ್ಯಕರ್ತರೆ ಥಳಿಸುವ ದೃಶ್ಯಗಳನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದೆ. ಆಪ್ ಶಾಸಕನಿಗೆ ಗೂಸಾ ನೀಡುವ ದೃಶ್ಯ ಇದೀಗ ಎಲ್ಲೇಡೆ ವೈರಲ್ ಆಗಿದ್ದರೂ […]