ಗುಂಡಾರು ಯೋಜನೆ ವಿರುದ್ಧ ಸುಪ್ರೀಂಗೆ ತಕರಾರು ಅರ್ಜಿ
ನವದೆಹಲಿ,ಫೆ.8- ಕಾವೇರಿನದಿಯ ಕೆಳಭಾಗದಲ್ಲಿ ತಮಿಳುನಾಡು ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಗುಂಡಾರು ವೈಗರ್ ಮತ್ತು ಹೈಡ್ರೋ ಪ್ರಾಜೆಕ್ಟ್ ಯೋಜನೆಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿಂದು ಕಾನೂನು ತಜ್ಞರು ಮತ್ತು ನೀರಾವರಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನಿಯಂತ್ರಣ ಪ್ರಾಧಿಕಾರದಲ್ಲಿ ಚರ್ಚೆಯಾಗದೆ ತಮಿಳುನಾಡು ಸರ್ಕಾರ ಈ ಎರಡು ಯೋಜನೆಗಳನ್ನು ಆರಂಭಿಸಲು ಮುಂದಾಗಿದೆ. ರಾಜ್ಯ ಸರ್ಕಾರ ಇದಕ್ಕೆ ಸಂಪೂರ್ಣವಾಗಿ ವಿರೋಧ […]