52 ಲಕ್ಷ ರೂ. ಮೌಲ್ಯದ ಗುಟ್ಕಾ ವಶ, ಮೂವರ ಬಂಧನ

ಪಾಲ್‍ಘರ್, ಮಾ.31- ಮಹಾರಾಷ್ಟ್ರದ ಪಾಲ್‍ಘರ್ ಜಿಲ್ಲೆಯ ಎರಡು ಪ್ರದೇಶಗಳಲ್ಲಿ 52 ಲಕ್ಷ ರೂ. ಮೌಲ್ಯದ ಗುಟ್ಕಾ ವಶಪಡಿಸಿಕೊಂಡು ಇದಕ್ಕೆ ಸಂಬಂಧಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ

Read more