ಹಗರಿಬೊಮ್ಮನಹಳ್ಳಿಯಲ್ಲಿ ಕಮಲ ಅರಳಿಸಲು ಲಕ್ಷೀನಾರಾಯಣ ಸಂಕಲ್ಪ

ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷೀನಾರಾಯಣ ಅವರು, ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರದಿಂದ ಕಣಕ್ಕೀಳಿಯಲು ಸಜ್ಜಾಗಿದ್ದಾರೆ.ಪಕ್ಷದ ವರಿಷ್ಟರ ಸೂಚನೆಯಂತೆ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಕರ್ತರ ಜೊತೆ ಸಂಘಟನೆ ಆರಂಭಿಸಿರುವ ಅವರು, ಮತದಾರರ ಮನವೊಲಿಕೆಗೆ ನಾನಾ ಕಸರತ್ತು ನಡೆಸುತ್ತಿದ್ದಾರೆ.2008 ರಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ನೇಮಿರಾಜ್ ನಾಯಕ್ ಒಂದು ಬಾರಿ ಗೆಲುವು ಸಾಧಿಸಿದ್ದರು. 2013 ಹಾಗೂ 2018 ರಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮನಾಯಕ್ ಎರಡು ಬಾರಿ ಗೆದ್ದು, ಇದೀಗ […]