20 ಸಾವಿರ ಅಂಗನವಾಡಿಗಳಲ್ಲಿ NEP ಜಾರಿ

ಬೆಂಗಳೂರು, ಸೆ.13- ಪ್ರಸಕ್ತ ಸಾಲಿನಲ್ಲಿ ರಾಜ್ಯ 20 ಸಾವಿರ ಅಂಗನವಾಡಿಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಶಾಲಾಪೂರ್ವ ಶಿಕ್ಷಣ ಜಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು. ವಿಧಾನ ಪರಿಷತ್‍ನಲ್ಲಿ ಜೆಡಿಎಸ್‍ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮಗಳನ್ನು ಜಾರಿ ಮಾಡಲಾಗುವುದು ಎಂದರು. ನೂತನ ಶಿಕ್ಷಣ ನೀತಿಯನ್ವಯ ಶಾಲಾ ಪೂರ್ವ […]