ಹಿಂದೂ ದೇವರುಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದವನಿಗೆ ಬಿತ್ತು ಗೂಸಾ

ಹೈದ್ರಾಬಾದ್,ಫೆ.28-ಹಿಂದೂ ದೇವರುಗಳ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಿಯೊಬ್ಬನನ್ನು ಪೊಲೀಸ್ ವ್ಯಾನಿನಲ್ಲಿ ಹಿಗ್ಗಾಮುಗ್ಗಾ ಥಲಿಸಿರುವ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಹನುಮಕೊಂಡದ ಕಾನೂನು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಿಂದೂ ವಿರೋಧಿ ಭೈರಿ ನರೇಶ್ ಎಂಬಾತನ ಮೇಲೆ ಬಲಪಂಥಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಹಿಂದೂ ದೇವರು ಹಾಗೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದ ನರೇಶ್ ತನ್ನ ಮೇಲೆ ಕುಪಿತಗೊಂಡ ಕೆಲವರು ದಾಳಿ ನಡೆಸಬಹುದು ಎಂಬ ಭೀತಿಯಿಂದ ಕಾರ್ಯಕ್ರಮಕ್ಕೆ ಪೊಲೀಸರನ್ನು ಕರೆಯಿಸಿಕೊಂಡಿದ್ದ ಪೊಲೀಸರ ಭದ್ರತೆಯಲ್ಲಿ ಪೊಲೀಸ್ ವ್ಯಾನ್‍ಗೆ ಬಂದ ನರೇಶನನ್ನು […]