ತಮ್ಮ ನಿವಾಸದ ಮೇಲೆ ತ್ರಿವರ್ಣಧ್ವಜ ಹಾರಿಸಿದ ಅಮಿತ್ ಷಾ
ನವದೆಹಲಿ,ಆ.13- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ನರೇಂದ್ರಮೋದಿ ಅವರು ಕರೆ ಕೊಟ್ಟಿರುವ ಹರ್ ಘರ್ ತಿರಂಗ ಅಭಿಯಾನಕ್ಕೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೆಳಗ್ಗೆ ತಮ್ಮ ನಿವಾಸದ ಮೇಲೆ ತ್ರಿವರ್ಣಧ್ವಜ ಹಾರಿಸಿದರು. ಇಂದಿನಿಂದ ಆ.15ರವರೆಗೆ ನಡೆಯುವ ಅಭಿಯಾನದ ಹಿನ್ನಲೆಯಲ್ಲಿ ಅಮಿತ್ ಷಾ ತಮ್ಮ ಪತ್ನಿಯೊಂದಿಗೆ ಧ್ವಜಾರೋಹಣ ಮಾಡಿದರು.ಹರ್ ಘರ್ ತಿರಂಗ ಅಭಿಯಾನವು ಸರ್ಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಒಂದು ಭಾಗವಾಗಿದೆ. ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ […]