ಯುಪಿ: ನಾಲ್ವರು ಪೊಲೀಸರನ್ನು ಅಮಾನತು

ಮುಜಾಫರ್ನಗರ (ಯುಪಿ), ಜ .1-ಜಿಲ್ಲೆಯ ಮಿರಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿಯಲ್ಲಿ ಟ್ರಕ್ ಚಾಲಕನಿಗೆ ಕಿರುಕುಳ ನೀಡಿದ ಪೊಲೀಸ್ ಔಟ್‍ಪೋಸ್ಟ್ ಉಸ್ತುವಾರಿ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಪೊಲೀಸ್ ಔಟ್‍ಪೋಸ್ಟ್ ಪ್ರಭಾರಿ ಇಂದರ್ಜಿತ್ ಸಿಂಗ್ ಮತ್ತು ಕಾನ್‍ಸ್ಟೆಬಲ್‍ಗಳಾದ ಸುಶೀಲ್ ಕುಮಾರ್, ರಾಹುಲ್ ಮತ್ತು ವೇದಪರ್ಕಾಶ್ ಅವರನ್ನು ಕರ್ತವ್ಯದ ನಿರ್ಲಕ್ಷ ್ಯಕ್ಕಾಗಿ ನಿನ್ನೆ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿನಿತ್ ಜೈಸ್ವಾಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಹೊಸ ವರ್ಷಕ್ಕೆ ಗ್ಯಾಸ್ ಸಿಲಿಂಡರ್ […]
ಮಹಿಳೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ
ಬೆಂಗಳೂರು, ಸೆ.19- ಮೊಬೈಲ್‍ಗೆ ಕರೆ ಮಾಡಿ ಮಹಿಳೆಗೆ ಕಿರುಕುಳ ನೀಡುತ್ತಿದ್ದ ರಿಯಲ್ ಎಸ್ಟೇಟ್ ಏಜೆಂಟ್‍ನನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ನಾಗರಾಜ ಬಂಧಿತ ಆರೋಪಿ. ಈತ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದಾನೆ. ಒಂದೂವರೆ ವರ್ಷದ ಹಿಂದೆ ಮಹಿಳೆಯೊಬ್ಬರ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಒಬ್ಬರಿಗೊಬ್ಬರು ಮೊಬೈಲ್ ನಂಬರ್‍ಅನ್ನು ಪರಸ್ಪರ ವಿನಿಮಯ ಮಾಡಿಕೊಂಡು ಆಗಾಗ್ಗೆ ಮಾತನಾಡುತ್ತಿದ್ದರು. ಇತ್ತೀಚೆಗೆ ನಾಗರಾಜ ಮಹಿಳೆಯ ಮೊಬೈಲ್‍ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದನು. ಕೆಲ ದಿನಗಳ ಹಿಂದೆ ವಸಂತನಗರದ ಮೌಂಟ್ ಕಾರ್ಮಲ್ ಕಾಲೇಜು […]