ಕಳವು ಮಾಲು ಜಪ್ತಿ ವೇಳೆ ಪೊಲೀಸರ ಕಿರುಕುಳ : ಶರವಣ ಆಕ್ರೋಶ

ಬೆಂಗಳೂರು,ಫೆ.21- ಕಳವು ಮಾಲು ವಶಪಡಿಸಿ ಕೊಳ್ಳುವ ಸಂದರ್ಭದಲ್ಲಿ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಆಕ್ರೋಶ ವ್ಯಕ್ತ ಪಡಿಸಿದರು. ಮುಂದಿನ ದಿನಗಳಲ್ಲಿ ಸಮಸ್ಯೆ ಯಾಗದಂತೆ ಎಚ್ಚರಿಕೆ ವಹಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ ಪಡಿಸಿದರು. ಬೋಜನ ವಿರಾಮದ ಬಳಿಕ ಗಮನ ಸೆಳೆಯುವ ಸೂಚನೆಯಲ್ಲಿ ವಿಷಯ ಪ್ರಸ್ತಾಪಿಸಿದ ಶರವಣ, ತಾವು ಚಿನ್ನಾಭರಣ ಅಂಗಡಿಗಳ ಮಾಲೀಕರ ರಾಜ್ಯಾಧ್ಯಕ್ಷರಾಗಿದ್ದು, ಪ್ರತಿ ದಿನ ಹತ್ತಾರು ದೂರುಗಳು ಕೇಳಿ ಬರುತ್ತಿವೆ ಎಂದು ಆರೋಪಿಸಿದರು. ಕಳವು ಮಾಲುಗಳನ್ನು ವಶ […]
ಸ್ಯಾಂಟ್ರೋ ರವಿ ಶಾಕಿಂಗ್ ಸೀಕ್ರೆಟ್ ಗಳು ಬಟಾಬಯಲು

ಬೆಂಗಳೂರು,ಜ.8- ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆತನ ಒಂದೊಂದೆ ಕರಾಳ ಮುಖಗಳು ಬಯಲಾಗತೊಡಗಿವೆ. ವರ್ಗಾವಣೆ, ವೇಶ್ಯಾವಾಟಿಕೆ ಮತ್ತಿತರ ದಂಧೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಮಾತ್ರವಲ್ಲ, ಆತ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳಿಗೆ ಹುಡುಗಿಯರನ್ನು ಸರಬರಾಜು ಮಾಡುತ್ತಿದ್ದ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಯುವತಿಯರ ವಯಸ್ಸು ಹಾಗೂ ರೂಪಕ್ಕೆ ತಕ್ಕಂತೆ ಕೋಡ್ ವರ್ಡ್ ಬಳಕೆ ಮಾಡುತ್ತಿದ್ದ ಖತರ್ನಾಕ್ ರವಿ 18 ರಿಂದ 22 ವರ್ಷದೊಳಗಿನ ಯುವತಿಯರನ್ನು ಜಾಗ್ವಾರ್ ಕಾರು ಎಂದು […]
ಚಿಕಿತ್ಸೆ ನೆಪದಲ್ಲಿ ಮಹಿಳೆಯರ ಅಂಗಾಗ ಮುಟ್ಟುತ್ತಿದ್ದ ಆರೋಪಿ ಬಂಧನ

ಬೆಂಗಳೂರು,ನ.16-ಅಕ್ಯೂಪಂಚರ್ ಚಿಕಿತ್ಸೆ ನೀಡುವುದಾಗಿ ಹೇಳಿ ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರ ಬಟ್ಟೆಗಳನ್ನು ತೆಗೆಸಿ ಚಿಕಿತ್ಸೆ ನೀಡುವ ನೆಪದಲ್ಲಿ ಅವರ ಅಂಗಾಗಗಳನ್ನು ಮುಟ್ಟುತ್ತಿದ್ದಲ್ಲದೆ ತನ್ನ ಮೊಬೈಲ್ನಲ್ಲಿ ವಿಡಿಯೋ ಚಿತ್ರಿಕರಣ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಮಹಿಳಾ ಸಂರಕ್ಷಣಾದಳದ ಪೊಲೀಸರು ಬಂಧಿಸಿದ್ದಾರೆ. ವೆಂಕಟರಮಣ ಬಂಧಿತ ಆರೋಪಿ. ಈತನು ಯಶವಂತಪುರದ ಮತ್ತಿಕೆರೆಯಲ್ಲಿ ತನ್ನ ಮನೆಯ ಬಳಿ ಒಂದು ರೂಮ್ ಬಾಡಿಗೆಗೆ ಪಡೆದುಕೊಂಡು ಆಕ್ಯೂಪಂಚರ್ ಚಿಕಿತ್ಸೆಗೆ ಬರುವ ಮಹಿಳೆಯರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಬೆಂಗಳೂರಿನಲ್ಲಿ ಎಲ್ಲ ಅವಿಷ್ಕಾರ ಸಾಧ್ಯ : […]
ಮುರುಘಾ ಶ್ರೀ ವಿರುದ್ಧ ಮೂರನೇ ಎಫ್‍ಐಆರ್ ದಾಖಲು

ಚಿತ್ರದುರ್ಗ,ಅ.19- ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.ಗ್ರಾಮೀಣ ಪೊಲೀಸರು ಮಠಾೀಧಿಶರ ವಿರುದ್ಧ ಮೂರನೇ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ ಪೊಲೀಸರು, ಮುರುಘಾ ಶರಣರ ಮತ್ತು ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಹಾಗೂ ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುರುಘಾ ಮಠ ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ […]