ಗಂಗಾ ಆರತಿ ಮಾದರಿಯಲ್ಲೇ ತುಂಗಾ ಆರತಿ ; ಭವ್ಯ ಮಂಟಪಕ್ಕೆ ಸಿಎಂ ಶಂಕುಸ್ಥಾಪನೆ

ದಾವಣಗೆರೆ,ಫೆ.20- ಕಾಶಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲೇ ಜಿಲ್ಲೆಯ ಹರಿಹರದಲ್ಲಿ ತುಂಗಾನದಿಯ ತಟದಲ್ಲಿ ತುಂಗಾ ಆರತಿಗಾಗಿ ನಿರ್ಮಿಸುತ್ತಿರುವ ಭವ್ಯ ಮಂಟಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಿಎಂ, ತುಂಗಾ ಆರತಿ ಮಂಟಪ ನಿರ್ಮಾಣಕ್ಕೆ 30 ಕೋಟಿ ರೂ. ಹಣ ಬಿಡುಗಡೆ ಮಾಡುತ್ತಿದೆ. ಈ ಮೂಲಕ ಹರಿಹರ ಒಂದು ಪ್ರವಾಸಿ ಹಾಗೂ ಆಧ್ಯಾತ್ಮಿಕ ಕ್ಷೇತ್ರವಾಗಿ ಹೊರಹೊಮ್ಮಲಿದೆ. ಜತೆಗೆ ಹರಿಹರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೂ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಕಟ್ಟಡ, […]