ಶೂನ್ಯ ಸಾಧನೆ ಮರೆ ಮಾಚಲು ಬಿಜೆಪಿಯಿಂದ ದ್ವೇಷ ಬಿತ್ತುವ ಯತ್ನ : ಕಾಂಗ್ರೆಸ್

ಬೆಂಗಳೂರು,ಜ.4- ಅಭಿವೃದ್ಧಿಯನ್ನು ಕೇಳಬೇಡಿ, ದ್ವೇಷ ಬಿತ್ತುವುದನ್ನು ಬಿಡಬೇಡಿ ಇದು ಚುನಾವಣೆಗೆ ಬಿಜೆಪಿಯ ಘೋಷವಾಕ್ಯ ಹಾಗೂ ಕಾರ್ಯಕರ್ತರಿಗೆ ಕಾರ್ಯಸೂಚಿ. ಧರ್ಮ, ದ್ವೇಷಗಳ ಮೊರೆ ಹೋಗಲು ತೀರ್ಮಾನಿಸಿದ ಬಿಜೆಪಿ, ತಮ್ಮ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲವಾಗಿದೆ, ಹೇಳಿಕೊಳ್ಳಲು ಯಾವ ಸಾಧನೆಯನ್ನೂ ಮಾಡಿಲ್ಲ ಎಂಬುದನ್ನು ಘಂಟಾಘೋಷವಾಗಿ ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಟ್ವೀಟ್ ಮಾಡಿರುವ ಕಾಂಗ್ರೆಸ್, ಒಳಚರಂಡಿ ಮತ್ತು ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿ ನಗರೋತ್ಥಾನ ಯೋಜನೆ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರ ಹೇಳಿತ್ತು, ರಾಜ್ಯಕ್ಕೆ ನಯಾಪೈಸೆ ಅಭಿವೃದ್ಧಿ ಕೊಡುಗೆ ನೀಡದ ಬಿಜೆಪಿಗೆ […]