ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ತಾಯಿ-ಮಕ್ಕಳ ಆಸ್ಪತ್ರೆ

ಬೆಂಗಳೂರು,ಫೆ.17-ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು. ಮನೆ ಮನೆಗೆ ಆರೋಗ್ಯ ಯೋಜನೆಯಡಿ ಪ್ರತಿ ಹಳ್ಳಿಯಲ್ಲಿ ವರ್ಷದಲ್ಲಿ ಎರಡು ಬಾರಿ ಆರೋಗ್ಯ ಶಿಬಿರವನ್ನು ಸ್ಥಳೀಯ ಕೇಂದ್ರಗಳ ಮೂಲಕ ಆಯೋಜನೆ ಮಾಡಲಾಗುವುದು. ತೀವ್ರವಾದ ಖಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ ಚಿಕಿತ್ಸೆ ಕೊಡಲು ಯೋಜನೆ ರೂಪಿಸಲಾಗುವದು. ಜೊತೆಗೆ ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ […]