ಜನರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ನಡೆಸದಿದ್ರೆ ಜೆಡಿಎಸ್ ಪಕ್ಷ ವಿಸರ್ಜಿಸುತ್ತೇನೆ : ಹೆಚ್ಡಿಕೆ

ಬೆಂಗಳೂರು,ಜ.14- ನಮ್ಮ ಪಕ್ಷಕ್ಕೆ ಒಂದು ಬಾರಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಿ ಒಂದು ವೇಳೆ ನಿಮ್ಮ ನಿರೀಕ್ಷೆಗೆ ತಕ್ಕ ಹಾಗೆ ಆಡಳಿತ ನಡೆಸದಿದ್ದರೆ ನಾನು ಜೆಡಿಎಸ್ ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಘೋಷಿಸಿದರು. ಪ್ರೆಸ್ಕ್ಲಬ್ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅತಂತ್ರ ಸ್ಥಿತಿಯಲ್ಲಿ ಸರ್ಕಾರ ಮಾಡಿದ್ರೆ, ಯಾವ ಕಾರ್ಯ ಕ್ರಮವನ್ನು ಜಾರಿ ಮಾಡಕ್ಕಾಗಲ್ಲ ನನ್ನ ನಂಬಿ ನಮ್ಮ ಪಕ್ಷಕ್ಕೆ ಬಹುಮತ ಕೊಡಲಿ ಜನ ನಮ್ಮ ಸರ್ಕಾರ ಸರಿಯಾಗಿ ಅಧಿಕಾರಮಾಡದಿದ್ರೆ ನಾನು […]