ಘೋಷಿತ 93 ಅಭ್ಯರ್ಥಿಗಳ ಸಭೆ ಕರೆದ ಹೆಚ್ಡಿಕೆ

ಬೆಂಗಳೂರು: ಚುನಾವಣೆಗೆ ಕೇವಲ ಇನ್ನೆರಡು ತಿಂಗಳು ಮಾತ್ರ ಇದ್ದು, ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಪ್ರಕಟ ಆಗಬಹುದು. ಆದ್ದರಿಂದ ಎಲ್ಲ ಘೋಷಿತ ಅಭ್ಯರ್ಥಿಗಳು ವೇಗವಾಗಿ ಜನರನ್ನು ತಲುಪುವ ಕೆಲಸ ಮಾಡಬೇಕು. ಯಾರಾದರೂ ಉದಾಸೀನ ಮಾಡಿದರೆ ಅಂಥ ಅಭ್ಯರ್ಥಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಕೊಟ್ಟರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಮೊದಲ ಪಟ್ಟಿಯಲ್ಲಿರುವ 93 ಅಭ್ಯರ್ಥಿಗಳ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಮಾತನಾಡಿದರು. 61 ಕ್ಷೇತ್ರಗಳಲ್ಲಿ ಪಂಚರತ್ನ […]