ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ : ಹೆಚ್ಡಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ಜೆಪಿ ನಗರದಲ್ಲಿ ಇಂದು ಮೊಮ್ಮಗನ ನಾಮಕರಣ

Read more