ನಾಡಿನಲ್ಲಿ ಶಾಂತಿ ನೆಲೆಸಲು ರಾಜ್ಯಾದ್ಯಂತ ಕುಮಾರಸ್ವಾಮಿ ಪಾದಯಾತ್ರೆ

ಬೆಂಗಳೂರು,ಮಾ.31- ಸಮಾಜ ವಿಭಜಿಸುವ ಕೆಲಸ ಮಾಡುವ ಸಂಘಟನೆಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ನಾಡಿನಲ್ಲಿ ಶಾಂತಿ ನೆಲೆಸಲು ರಾಜ್ಯಾದ್ಯಂತ ಪಾದಯಾತ್ರೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

Read more