ಬಿಬಿಎಂಪಿ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ

ಬೆಂಗಳೂರು,ಜ.30- ಬಿಬಿಎಂಪಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಎದುರಾಗಿದೆ. ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂಬು ಬಿಬಿಎಂಪಿ ಬೊಬ್ಬೆ ಹೊಡೆಯುತ್ತಿದೆ. ಆದರೆ, ಅಂತಹ ಕೇಂದ್ರಗಳಿಗೆ ತೆರಳಿದರೆ ಅಲ್ಲಿ ಯಾವುದೇ ಔಷಧಿದೋಪಚಾರ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಕೊರತೆ ಇರುವುದನ್ನು ಒಪ್ಪಿಕೊಂಡಿರುವ ವಿಶೇಷ ಆಯುಕ್ತ ತ್ರಿಲೋಕ್‍ಚಂದ್ರ ಅವರು ಅದಷ್ಟು ಬೇಗ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲವೊಂದು […]