ಹೆಬ್ಬಗೋಡಿ ಗೆಲುವು ಕಾರ್ಯಕರ್ತರಿಗೆ ಅರ್ಪಣೆ: ಎನ್.ಆರ್. ರಮೇಶ್

ಆನೇಕಲ್,ಜ.1- ಇತ್ತೀಚೆಗೆ ನಡೆದ ಹೆಬ್ಬಗೋಡಿ ನಗರ ಸಭೆ ಮತ್ತು ಚಂದಾಪುರ ಪುರಸಭೆ ಚುನಾವಣೆಯಲ್ಲಿ ಮತದಾರ ಬಿಜೆಪಿಗೆ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಈ ಗೆಲುವು ಬಿಜೆಪಿ ಕಾರ್ಯಕರ್ತರ ಗೆಲುವಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನೇಕಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಇದ್ದರು ಸಹ ಇತ್ತೇಚೆಗೆ ನಡೆದ ಚಂದಾಪುರ ಪುರಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದರು. ಕಾಂಗ್ರೆಸಿಗರು ಬೇರೆ – ಬೇರೆ ಹೋಬಳಿ ಮತದಾರರನ್ನು ಚಂದಾಪುರ […]