ಪ್ರಧಾನಿ ಮೋದಿ ತಾಯಿ ಹೀರಾ ಬೇನ್ ಆರೋಗ್ಯದಲ್ಲಿ ಏರುಪೇರು

ಅಹಮದಾಬಾದ್,ಡಿ.28- ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೇನ್ ಅವರ ಆರೋಗ್ಯದಲ್ಲಿ ಏರುಪೇರು ಆಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಹಮದಾಬಾದ್‍ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕನ್ನಡ ಸಾಹಿತ್ಯ ಲೋಕದ ಅಪ್ಪಟ ಕವಿಕೋಗಿಲೆ ರಸಋಷಿ ಕುವೆಂಪು ಪ್ರಧಾನಿ ನರೇಂದ್ರ ಮೋದಿ ಅವರು ತಾಯಿಯ ಆರೋಗ್ಯ ವಿಚಾರಿಸಲು ಅಹಮದಾಬಾದ್‍ಗೆ ಬರುವ ಸಾಧ್ಯತೆಗಳು ಇವೆ ಎಂದು ಮೂಲಗಳು ತಿಳಿಸಿವೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆಸ್ಪತ್ರೆಗೆ ಭೇಟಿ ನೀಡಿ ಹೀರಾ […]