ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಇನ್ನಿಲ್ಲ

ನವದೆಹಲಿ,ಡಿ.30-ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಇಂದು ಮುಂಜಾನೆ ನಿಧನರಾಗಿದ್ದಾರೆ. 99 ವರ್ಷದ ಹೀರಾಬೆನ್ ಅವರು ಇಹಲೋಕ ತ್ಯಜಿಸುತ್ತಿದ್ದಂತೆ ಮೋದಿ ಅವರು ಟ್ವಿಟ್ ಮಾಡಿ ತಮ್ಮ ತಾಯಿಯ ಗುಣಗಾನ ಮಾಡಿದ್ದಾರೆ. ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿರುವ ತ್ರಿಮೂರ್ತಿಗಳನ್ನು ನಾನು ಯಾವಾಗಲೂ ಧ್ಯಾನಿಸುತ್ತೇನೆ ಎಂದು ಪೋಸ್ಟ್ ಮಾಡಿ ತಮ್ಮ ತಾಯಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬಂಗಾಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಬೇಕಿದ್ದ ಮೋದಿ ಅವರು ತಮ್ಮ ತಾಯಿಯ ನಿಧನ […]