ಗೈರಾದ ಬಿಬಿಎಂಪಿ ಪ್ರಧಾನ ಅಭಿಯಂತರರಿಗೆ ಹೈಕೋರ್ಟ್ ವಾರೆಂಟ್
ಬೆಂಗಳೂರು, ಫೆ.15- ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ವಿಫಲರಾ ಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಪ್ರಧಾನ ಅಭಿಯಂತರರಿಗೆ ಹೈಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಹೈಕೋರ್ಟ್ ವಿಭಾಗೀಯ ಪೀಠವು ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯದ ವಿಭಾಗದ ಮುಖ್ಯ ಅಭಿಯಂತರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಬೆಂಗಳೂರಿನ ರಸ್ತೆಗುಂಡಿ ಸಮಸ್ಯೆಗೆ ಸಂಬಂಸಿದ ಸಾರ್ವಜನಿಕ ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯದ ವಿಭಾಗದ ಮುಖ್ಯ ಅಭಿಯಂತರು ಫೆ.7ರಂದು ಖುದ್ದು […]