ಹಿಜಾಬ್ ವಿವಾದ : ಎಲ್ಲರ ಚಿತ್ತ ಹೈಕೋರ್ಟ್‍ನತ್ತ

ಬೆಂಗಳೂರು, ಫೆ.8- ತೀವ್ರ ವಿವಾದಕ್ಕೆ ಕಾರಣವಾಗಿ ನ್ಯಾಯಾಲಯದ ಮೆಟ್ಟಿಲೇರಿರುವ ಹಿಜಾಬ್ ಪ್ರಕರಣದ ವಿಚಾರಣೆ ಹೈಕೋರ್ಟ್‍ನಲ್ಲಿ ಇಂದು ತೀವ್ರ ಕುತೂಹಲ ಕೆರಳಿಸಿತ್ತು. ಹಿಜಾಬ್ ಧರಿಸುವುದಕ್ಕೆ ನಿರ್ಬಂಸಿರುವುದನ್ನು ವಿರೋಸಿ ಸಲ್ಲಿಕೆಯಾಗಿದ್ದ ಮೂರು ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎನ್.ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ನಡೆದಿದ್ದು, ವಾದ ಮತ್ತು ಪ್ರತಿವಾದಿ ನ್ಯಾಯಾೀಶರು ಪ್ರಬಲ ಮತ್ತು ಸುದೀರ್ಘ ವಾದ ಮಂಡಿಸಿದರು. ವಿಚಾರಣೆ ಆರಂಭದಲ್ಲಿ ನ್ಯಾಯಾೀಶರು ಕಾನೂನು ಪ್ರಕಾರ ವಿಚಾರಣೆ ನಡೆಸೋಣ. ಎಲ್ಲ ಭಾವನೆಗಳನ್ನೂ ಬದಿಗಿಡಿ. ಸಂವಿಧಾನ ಭಗವದ್ಗೀತೆ ಇದ್ದಂತೆ. ಹೀಗಾಗಿ ಸಂವಿಧಾನದ ಪ್ರಕಾರವೇ […]