ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಗಾಗಿ ಅಶೋಕ್ ಆಗ್ರಹ

ಬೆಳಗಾವಿ, ಡಿ.22- ಕೃಷಿಯನ್ನು ನಂಬಿರುವ ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾ ಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬೇರೆ ಸಮುದಾಯದವರಿಗೆ ಮೀಸಲಾತಿ ಕೊಡಬೇಡಿ ಎಂದು ಹೇಳುವುದಿಲ್ಲ. ಇತರೆ ಸಮುದಾಯದಂತೆ ನಮಗೂ ಕೂಡ ಸಂವಿಧಾನಬದ್ದವಾದ ಮೀಸಲಾತಿ ಕೊಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಮುದಾಯದ ಪರವಾಗಿ ಮನವಿ ಮಾಡುವುದಾಗಿ ತಿಳಿಸಿದರು. ಈಗಾಗಲೇ ಹಿಂದೆ ನಮ್ಮ ಸಮುದಾಯದ ನಿರ್ಮಲಾನಂದ ಶ್ರೀಗಳು, […]