ತಾಯಿ-ಅವಳಿ ಶಿಶುಗಳ ಸಾವು ಪ್ರಕರಣ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ

ಬೆಂಗಳೂರು,ನ.4- ತುಮಕೂರಿನಲ್ಲಿ ತಾಯಿ ಮತ್ತು ಅವಳಿ ಶಿಶುಗಳ ಸಾವಿನ ಪ್ರಕರಣ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಘಟನೆಯನ್ನು ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಈ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ ಎಂದು […]