ಹಿಜಾಬ್ ನೆಪದಲ್ಲಿ ಹಿಂದೂ ಧರ್ಮದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ : ಡಾ.ಎಲ್.ಕೆ.ಸುವರ್ಣ

ಬೆಂಗಳೂರು, ಫೆ.17- ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಪೋಷಕರು ಹಿಂದೂ ಧರ್ಮದ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಅಧ್ಯಕ್ಷ ಡಾ.ಎಲ್.ಕೆ.ಸುವರ್ಣ ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಬಾಹ್ಯ ಒತ್ತಡಗಳಿಂದ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಪೋಷಕರು ಹಿಜಾಬ್ ನೆಪದಲ್ಲಿ ಧಾರ್ಮಿಕ ಸಂಘರ್ಷ ಉಂಟುಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದ ಇವರು ತೀರ್ಪು ಬರುವವರೆಗೂ ಕಾಯುವಷ್ಟು ವ್ಯವಧಾನವಿಲ್ಲದೆ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಹಿಂದಿರುವ ಶಕ್ತಿಗಳನ್ನು ಕೂಡಲೆ ಸರ್ಕಾರ ಕಂಡುಹಿಡಿದು […]