ಸತೀಶ್ ಜಾರಕಿಹೊಳಿ ಹೇಳಿಕೆ ಪೂರ್ವ ಯೋಜಿತ ಮತ್ತು ವ್ಯವಸ್ಥಿತ: ಸಿಎಂ ಬೊಮ್ಮಾಯಿ

ಉಡುಪಿ.ನ.8-ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕರ ಸಮ್ಮತಿ ಇದೆಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮದ ಕುರಿತು ಮಾತನಾಡಿರುವ ಜಾರಕಿಹೊಳಿ ಕ್ಷಮೆ ಕೇಳುವ ಬದಲು ಸಮರ್ಥಿಸಿಕೊಂಡಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಾರೆಯೇ ಇಲ್ಲವೇ ಖಂಡಿಸುತ್ತಾರೆಯೇ ಎಂದು ಪ್ರಶ್ನೆ ಹಾಕಿದರು. ಅರೆಮರೆ ಓದಿಕೊಂಡಿರುವ ಸತೀಶ್ ಜಾರಕಿಹೊಳಿ ಪ್ರಬುದ್ದನಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಹಿಂದೂ ಧರ್ಮವನ್ನು ಟೀಕೆ ಮಾಡಿದರೆ ಅಲ್ಪಸಂಖ್ಯಾತರ ಮತಗಳು ಬರಬಹುದೆಂಬ […]

ಸನಾತನ ಹಿಂದೂ ಧರ್ಮವೇ ಲೇಸು : ಅರ್ಚಕ ಚಂದ್ರಶೇಖರಯ್ಯ ಮನದಾಳದ ಮಾತು

ತುಮಕೂರು.ಆ.22- ಸನಾತನ ಹಿಂದೂ ಧರ್ಮವೇ ಲೇಸು. ಇಸ್ಲಾಂ ಧರ್ಮಕ್ಕೆ ಮತಾಂತಗೊಳ್ಳಬಾರದು ಎಂದು ನಿರ್ಧರಿಸಿದೆ. ಎಲ್ಲವೂ ಅಥರ್ವಾಗಿದೆ ಮನಸ್ಸಿನಲ್ಲಿ ಮೂಡಿದ್ದ ಅಂಧಕಾರ ದೂರವಾಗಿದೆ… ಇದು ಮೊನ್ನೆ ಹಿಂದೂ ಧರ್ಮಕ್ಕೆ ಮರಳಿ ದೀಕ್ಷೆ ಪಡೆದ ತುಮಕೂರು ತಾಲ್ಲೂಕು ಹಿರೇಹಳ್ಳಿ ಓಂಕಾರೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಎಚ್.ಆರ್ ಚಂದ್ರಶೇಖರಯ್ಯ ಮಾತುಗಳು. ಎಚ್.ಆರ್.ಚಂದ್ರಶೇಖರಯ್ಯ ಅವರು ಮುಬಾರಕ್ ಪಾಷಾ ಎಂದು ಹೆಸರು ಬದಲಿಸಿಕೊಂಡು ಈ ಪ್ರಕಟಣೆ ನೀಡಿದ್ದರು. ಆದರೆ ತನ್ನ ನಶ್ವರ ದೇಹಕ್ಕಾಗಿ ಸನಾತನ ಹಿಂದೂ ಧರ್ಮ ತ್ಯಜಿಸಿದರೆ ಮುಕ್ತಿ ಇಲ್ಲ ಎಂಬ ಸತ್ಯ ಅರಿತು […]