‘ನಮ್ಮ ಸಂವಿಧಾನದಲ್ಲೇ ಹಿಂದುತ್ವದ ಪ್ರತಿಬಿಂಬವಿದೆ’ : ಮೋಹನ್‍ ಭಾಗವತ್

ನಾಗ್ಪುರ,ಫೆ.7- ದೇಶದ ಐದು ಸಾವಿರ ವರ್ಷಗಳ ಹಿಂದಿನ ಸಂಪ್ರದಾಯ ಮತ್ತು ಸಂಸ್ಕøತಿಯಿಂದಲೇ ಸಂವಿಧಾನ ರಚನೆಯಾಗಿದ್ದು, ನಮ್ಮ ಸಂವಿಧಾನದಲ್ಲಿ ಹಿಂದುತ್ವದ ಪ್ರತಿಬಿಂಬವಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‍ಎಸ್‍ಎಸ್)ಮುಖ್ಯಸ್ಥ ಮೋಹನ್‍ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹಿಂದುತ್ವ ಮತ್ತು ರಾಷ್ಟ್ರೀಯ ಏಕೀಕರಣ ಕುರಿತು ಮಾತನಾಡಿದ ಅವರು, ಹಿಂದುತ್ವವು ಸಂವಿಧಾನ ಪೀಠಿಕೆಯ ಪ್ರತಿಬಿಂಬವಾಗಿದೆ. ಸಮಾನತೆ, ಬ್ರಾತೃತ್ವ, ಸಾಮಾಜಿಕ ನ್ಯಾಯ ಮತ್ತು ಏಕತೆ, ವೈವಿಧ್ಯತೆಗಳ ಮೂಲಕ ಸಾಗುತ್ತಿದೆ ಎಂದು ತಿಳಿಸಿದ್ದಾರೆ. ದೇಶದ ಎಲ್ಲರೂ ಭಾರತ ಮಾತೆಯ ಸಂತತಿಯಾಗಿದ್ದು, ವಂದೇ ಮಾತರಂ ಗೀತೆ ಎಲ್ಲರನ್ನು […]