ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಅಲರ್ಟ್ ಲೈಫ್ ಗಾರ್ಡ್

ಪೋರ್ಟ್ ಬ್ಲೇರ್ , ಆ. 14 -ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪ್ರಸಿದ್ಧ ರಾಧಾನಗರ ಬೀಚ್ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಅಲರ್ಟ್ ಲೈಫ್ ಗಾರ್ಡ್ ರಕ್ಷಿಸಿದ್ದಾರೆ. ದಕ್ಷಿಣ ಅಂಡಮಾನ್ ಜಿಲ್ಲೆಯ ಹ್ಯಾವ್ಲಾಕ್ ದ್ವೀಪದ ರಾಧಾನಗರ ಬೀಚ್‍ನಲ್ಲಿ ಸ್ನಾನ ಮಾಡುತ್ತಿದ್ದಾಗ ಭಾರಿ ಆಲೆಗೆ ಸಿಲುಕಿ ತಂದೆ -ಮಗ ಮುಳುಗುತ್ತಿದ್ದರು ,ಇದನ್ನು ಗಮನಿಸಿದ ಜೀವರಕ್ಷಕ ಸಿಬ್ಬಂದಿ ನೀರಿಗೆ ಹಾರಿ ಅವರನ್ನು ಹೊರಗೆ ತಂದರು ಎಂದು ಅಕಾರಿಗಳು ತಿಳಿಸಿದ್ದಾರೆ. ಇವರು ಮುಂಬೈನಿಂದ ಬಂದಿದ್ದರು ,ರಾಧಾನಗರ ಬೀಚ್ ಪ್ರವಾಸಿಗರಿಗೆ ಪ್ರಮುಖ […]