ನಾಳೆ ಕುಮುಟಾದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಬೆಂಗಳೂರು, ನ.23- ಪರೇಶ್ ಮೆಸ್ತಾ ಸಾವಿನ ಪ್ರಕರಣದಲ್ಲಿ ಸುಳ್ಳು ಪ್ರಚಾರ ಮಾಡಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹಿನ್ನೆಡೆಯುಂಟು ಮಾಡಿದ್ದ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್, ನಾಳೆ ಕುಮುಟಾದಲ್ಲಿ ಜನ ಜಾಗೃತಿ ಸಮಾವೇಶ ಆಯೋಜಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಅನೇಕ ನಾಯಕರು ನಾಳೆ ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಬಿಜೆಪಿ ಸುಳ್ಳು ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಾನಜಾಗೃತಿ […]

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೆಹಲಿಯಲ್ಲಿ ರೈತರ ಬೃಹತ್ ರ‍್ಯಾಲಿ

ಬೆಂಗಳೂರು,ಆ.21- ಎಲ್ಲಾ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಾಳೆ ದೆಹಲಿಯ ಜಂತರ್‍ಮಂತರ್‍ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ, ತಮಿಳುನಾಡು ಕೇರಳ ರಾಜ್ಯಗಳಿಂದ ನೂರಾರು ರೈತರು ದೆಹಲಿಯ ಸೇರಿದ್ದಾರೆ ಎಂದು ದಕ್ಷಿಣ ಭಾರತ ರಾಜ್ಯಗಳ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2022ರ ವಿದ್ಯುತ್ ಕಾಯ್ದೆ ಖಾಸಗಿಕರಣ […]

ಭಾರತ – ಅಮೆರಿಕ ಮೆಗಾ ಮಿಲಿಟರಿ ಸಮರಾಭ್ಯಾಸ

ನವದೆಹಲಿ, ಆಗಸ್ಟï 4 – ವೇಗವಾಗಿ ವಿಕಸನಗೊಳ್ಳುತ್ತಿರುವ ಪ್ರಾದೇಶಿಕ ಭದ್ರತಾ ಸನ್ನಿವೇಶದ ಮಧ್ಯೆ ಭಾರತ ಮತ್ತು ಅಮೆರಿಕ ಅಕ್ಟೋಬರ್‍ನಲ್ಲಿ ಉತ್ತರಾಖಂಡದ ಔಲಿಯಲ್ಲಿ ಎರಡು ವಾರಗಳ ಕಾಲ ಮೆಗಾ ಮಿಲಿಟರಿ ಸಮರಾಭ್ಯಾಸ ನಡೆಸಲಿವೆ.18ನೇ ಆವೃತ್ತಿಯ ಯುದ್ಧ ಅಭ್ಯಾಸ ಅಕ್ಟೋಬರ್ 14 ರಿಂದ 31 ರವರೆಗೆ ನಡೆಯಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಹಲವಾರು ಸಂಕೀರ್ಣ ಕಸರತ್ತು ಯೋಜಿಸಲಾಗಿದೆ ಎಂದು ಅವರು ಹೇಳಿದರು. 2021 ರ ಅಕ್ಟೋಬರ್‍ನಲ್ಲಿ ಅಮೆರಿಕದ ಅಲಾಸ್ಕಾದಲ್ಲಿ ನಡೆದಿತ್ತು ಭಾರತ ಮತ್ತು ಅಮೆರಿಕ ಸೇನೆಗಳ ನಡುವೆ ತಿಳುವಳಿಕೆ, […]