ಮನೆ, ನಿವೇಶನ ಖರೀದಿದಾರರಿಗೆ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು,ಜ.1- ಮನೆ, ಫ್ಲಾಟ್ ಮತ್ತು ನಿವೇಶನ ಖರೀದಿಸಲು ಎದುರು ನೋಡುತ್ತಿದ್ದ ರಾಜ್ಯದ ಜನತೆಗೆ ಕಂದಾಯ ಇಲಾಖೆ ಬಂಪರ್ ಕೊಡುಗೆ ನೀಡಿದೆ. ಫ್ಲಾಟ್‍ಗಳು ಮತ್ತು ಮನೆ ಹಾಗೂ ನಿವೇಶನ ಖರೀದಿ ಮಾಡುವವರಿಗೆ ಹಾಲಿ ಇರುವ ಮಾರ್ಗಸೂಚಿಯ ದರದಲ್ಲಿ ಶೇ.10ರಷ್ಟು ಕಡಿಮೆ ಮಾಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಉಡುಗೊರೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಇಂದಿನಿಂದ ಮಾ.31ರವರೆಗೆ ಅನ್ವಯವಾಗುವಂತೆ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿರುವ ಮನೆ ಮತ್ತು ಫ್ಲಾಟ್ ಮತ್ತು ನಿವೇಶನಗಳನ್ನು ಖರೀದಿ ಮಾಡುವವರಿಗೆ […]