ಮೈಸೂರಿನಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಇಂದ್ರಜಿತ್ ಲಂಕೇಶ್

ಬೆಂಗಳೂರು, ಜು.15- ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸೂಕ್ತ ಹಾಗೂ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್

Read more

ಜಿಎಸ್‍ಟಿ ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ : ಬೊಮ್ಮಾಯಿ

ಬೆಂಗಳೂರು,ಜು.2- ಸರಕು ಮತ್ತು ಸೇವಾ ತೆರಿಗೆ ( ಜಿಎಸ್‍ಟಿ ) ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್‍ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿಯೂ

Read more

ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣದ 6 ಆರೋಪಿಗಳ ಸೆರೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಮೇ 28- ಮಾಜಿ ಸಚಿವರೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಎಸ್ಐಟಿ ತನಿಖೆಯಲ್ಲಿ ಯಾವುದೇ ರೀತಿಯ ಅಸ್ತಕ್ಷೇಪ ಆಗಿಲ್ಲ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Read more

ರಾಜ್ಯದ ಟ್ರಾಫಿಕ್ ಪೊಲೀಸರಿಗೆ ರೈನ್ ಕೋಟ್ ವಿತರಣೆ

ಬೆಂಗಳೂರು: ಮಳೆ, ಗಾಳಿ, ಚಳಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲ ಟ್ರಾಫಿಕ್ ಪೊಲೀಸರಿಗೆ ಸದ್ಯದಲ್ಲಿಯೇ ಸರ್ಕಾರದ ವತಿಯಿಂದ ರೈನ್ ಕೋರ್ಟ್ ಗಳನ್ನು ವಿತರಣೆ ಮಾಡುವುದಾಗಿ ಗೃಹ,

Read more

ವಿಪತ್ತು ಸ್ಪಂದನಾ ಪಡೆ ಬಲ ಹೆಚ್ಚಳಕ್ಕೆ 15 ಕೋಟಿ ನೆರವು: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ16- ರಾಜ್ಯ ವಿಪತ್ತು ಸ್ಪಂದನಾ ಪಡೆಯ ಬಲವನ್ನು ಹೆಚ್ಚಿಸಲಾಗುವುದು. ಅದರಜೊತೆಗೆ ಪ್ರಸಕ್ತ ವರ್ಷದಲ್ಲಿ 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ವಾಹನ, ಅತ್ಯಾಧುನಿಕ ಉಪಕರಣ ಖರೀದಿಯ

Read more

ಬಲ ಪ್ರಯೋಗ – ಲಾಠಿ ಚಾರ್ಜ್ ಬೇಡ, ವಾಹನ ಸೀಜ್ ಮಾಡಿ: ಪೊಲೀಸರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು, ಮೇ11-ಸರ್ಕಾರ ಜಾರಿಗೊಳಿಸಿರುವ ಸೆಮಿ ಲಾಕ್ ಡೌನ್ ಉಲ್ಲಂಘಿಸಿದವರ ಮೇಲೆ ಬಲ ಪ್ರಯೋಗ, ಲಾಠಿ ಚಾರ್ಜ್ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ

Read more

ಮಾರ್ಗಸೂಚಿ ಕಟ್ಟುನಿಟ್ಟು ಜಾರಿ ಪೊಲೀಸರ ಜವಾಬ್ದಾರಿ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು,ಏ.21- ಕೋವಿಡ್ ಎರಡನೆ ಅಲೆ ವ್ಯಾಪಕವಾಗಿ ಹರಡುವುದನ್ನು ತಡೆಯಲು ಹೊಸ ಮಾರ್ಗಸೂಚಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಕಾರಿಗಳಿಗೆ ಜವಾಬ್ದಾರಿ ವಹಿಸಲಾ ಗುವುದು ಎಂದು ಗೃಹ

Read more

ಸ್ವಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾದರೆ ನೌಕರರಿಗೆ ರಕ್ಷಣೆ : ಬೊಮ್ಮಾಯಿ

ಹುಮ್ನಾಬಾದ್, ಏ.8- ಸಾರಿಗೆ ಸಂಸ್ಥೆಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸಂದರ್ಭದಲ್ಲಿ ಸ್ವಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ ಸಚಿವ ಬಸವರಾಜ

Read more

“ಪರವಾನಗಿ ಪಡೆದ ಆಯುಧ ದುರುಪಯೋಗಪಡಿಸಿಕೊಂಡರೆ ಕ್ರಮ”

ಬೆಂಗಳೂರು, ಮಾ.18- ಪರವಾನಗಿ ಪಡೆದ ಆಯುಧಗಳನ್ನು ದುರುಪಯೋಗ ಪಡಿಸಿಕೊಂಡಿದ್ದರೆ ಅಂತಹವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸದಸ್ಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ

Read more

ವಿಧಾನಸಭೆಯಲ್ಲಿ ಸಿದ್ದು-ಬೊಮ್ಮಾಯಿ ಜಟಾಪಟಿ

ಬೆಂಗಳೂರು, ಮಾ.15- ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ಬರುತ್ತೇವೆ ಎಂದುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತು ವಿಧಾನಸಭೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. 2021-22ನೆ ಸಾಲಿನ ಆಯವ್ಯಯ ಅಂದಾಜುಗಳ ಮೇಲಿನ

Read more