ಬೀಗ ಹಾಕಿರುವ ಮನೆಗಳಿಗೆ ರಾತ್ರಿ ವೇಳೆ ಕನ್ನ: ಮೂವರು ಕುಖ್ಯಾತ ಮನೆಗಳ್ಳರ ಸೆರೆ

ಬೆಂಗಳೂರು, ಮೇ 21- ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಕಳ್ಳತನ ಮಾಡುವ ಚಾಳಿ ಹೊಂದಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ

Read more