ಸಕಲ ಸರ್ಕಾರಿ ಗೌರವದೊಂದಿಗೆ ಧೃವನಾರಾಯಣ್ ಅಂತ್ಯಕ್ರಿಯೆ: ಸಿಎಂ

ಬೆಂಗಳೂರು, ಮಾ.11- ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು ಎಂದು ಸ್ಮರಿಸಿದರು. ಶಾಸಕರಾಗಿ ಹಾಗೂ ಸಂಸದರಾಗಿದ್ದ ಅವರು ಈ ರಾಜ್ಯದ ಅಭಿವೃದ್ಧಿ, ಪರಿಶಿಷ್ಟ ಜನಾಂಗದ ಬಗ್ಗೆ ಹಾಗೂ […]