ಹಾಪ್‍ಕಾಮ್ಸ್ ಮಳಿಗೆಗಳನ್ನು ಮೇಲ್ದರ್ಜೆಗೇರಿಸಲು ಚಿಂತನೆ

ಬೆಂಗಳೂರು, ಮಾ.3- ಹಾಪ್‍ಕಾಮ್ಸ್ ಮಳಿಗೆಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ತಿಳಿಸಿದರು.ಲಾಲ್‍ಬಾಗ್‍ನ ಹಾಪ್‍ಕಾಮ್ಸ್‍ನಲ್ಲಿ ಹಮ್ಮಿಕೊಂಡಿರುವ ಕಲ್ಲಂಗಡಿ ಹಾಗೂ ದ್ರಾಕ್ಷಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಬೆಲೆ ಕುಸಿತವಾದಾಗ ರೈತರ ಉತ್ಪನ್ನಗಳನ್ನು ದಾಸ್ತಾನು ಮಾಡಲು ಅನುಕೂಲವಾಗುವಂತೆ 10 ಟನ್ ಸಾಮಥ್ರ್ಯದ ಎರಡು ಶೀಥಲ ಗೃಹ ಉದ್ಘಾಟಿಸಲಾಗಿದೆ ಎಂದರು. ಬಜೆಟ್‍ನಲ್ಲಿ ಹಾಪ್‍ಕಾಮ್ಸ್ ಮೇಲ್ದರ್ಜೆಗೇರಿಸಲು ಹಾಗೂ ಎರಡು ಶೀಥಲ ಗೃಹ ನಿರ್ಮಾಣಕ್ಕೆ ಅನುದಾನ ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದರು. ವಿವಿಧ ತಳಿಯ ದ್ರಾಕ್ಷಿ […]