ಹುಬ್ಬಳ್ಳಿ ಇಸ್ಲಾಂ ಮತಾಂತರ ಪ್ರಕರಣ ಬೆಂಗಳೂರಿಗೆ ಶಿಫ್ಟ್..?
ಹುಬ್ಬಳ್ಳಿ,ಸೆ.26- ಬಲವಂತದಿಂದ ಮರ್ಮಾಂಗದ ತುದಿ ಕತ್ತರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಪ್ರಕರಣ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಬಲವಂತದ ಮತಾಂತರಕ್ಕೆ ಒಳಗಾದ ಶ್ರೀಧರ ಗಂಗಾಧರ ಅಲಿಯಾಸ್ ಸಲ್ಮಾನ್ ಮಾತನಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಯುವಕ ಶ್ರೀಧರ ಗಂಗಾಧರನನ್ನು ಬಲವಂತವಾಗಿ ಮತಾಂತರ ಮಾಡಿರುವುದು ಬೆಂಗಳೂರಿನಲ್ಲಿಯೇ. ಹೀಗಾಗಿ ಈ ಪ್ರಕರಣವನ್ನು ಬೆಂಗಳೂರಿನ ಬನಶಂಕರಿ ಠಾಣೆಗೆ […]