ಮನೆ ವಿಚಾರಕ್ಕಾಗಿ ಪತ್ನಿಯನ್ನು ಕೊಂದಿದ್ದ ಪತಿ ಬಂಧನ

ಬೆಂಗಳೂರು, ಫೆ.3- ಮನೆಯನ್ನು ತನ್ನ ಹೆಸರಿಗೆ ಬರೆದು ಕೊಡಲಿಲ್ಲವೆಂಬ ಕಾರಣಕ್ಕೆ ಪತ್ನಿಯನ್ನು ಕೊಲೆ ಮಾಡಿದ್ದ ಪತಿಯನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತ ಮಂಡ್ಯ ತಾಲೂಕು ಕೆರಗೋಡು ಹೋಬಳಿಯ ಹೊನ್ನನಾಯಕನಹಳ್ಳಿ ನಿವಾಸಿ ರಘು(38) ಬಂಧಿತ ಆರೋಪಿ. ಆಟೋ ಚಾಲಕ ವೃತ್ತಿ ಮಾಡುವ ರಘು, ಗಾಮೆರ್ಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಭಾರತಿ ಎಂಬುವರನ್ನು ಪ್ರೀತಿಸಿ 14 ವರ್ಷದ ಹಿಂದೆ ಮದುವೆಯಾಗಿದ್ದು , ದಂಪತಿಗೆ 12 ವರ್ಷದ ಹೆಣ್ಣು ಮಗುವಿದೆ. ಆನೇಕಲ್ ತಾಲೂಕು ಜಿಗಣಿ ಹೋಬಳಿ ಕರಿಯಪ್ಪನ ಹಳ್ಳಿ ಗ್ರಾಮದಲ್ಲಿ ಮನೆಯನ್ನು […]